ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರೋಣ್ ದಾಳಿ: 18 ಉಗ್ರರ ಹತ್ಯೆ

Last Updated 16 ಜೂನ್ 2011, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಐಎಎನ್‌ಎಸ್): ವಾಯವ್ಯ ಪಾಕಿಸ್ತಾನದ ಆಫ್ಘಾನಿಸ್ತಾನ ಗಡಿಯಲ್ಲಿ ಅಮೆರಿಕ ಪಡೆ ಗುರುವಾರ ನಡೆಸಿದ ಡ್ರೋಣ್ ದಾಳಿಗೆ ಕನಿಷ್ಠ 18 ಉಗ್ರರು ಹತ್ಯೆಯಾಗಿದ್ದಾರೆ.ಉಗ್ರರು ಪ್ರಯಾಣಿಸುತ್ತಿದ್ದಾರೆ ಎಂಬ ಶಂಕೆಯ ಮೇಲೆ ಅಮೆರಿಕ ನಾಲ್ಕು ಡ್ರೋಣ್ ದಾಳಿ ನಡೆಸಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.

 ಐವರು ಸಾವು: ಆಫ್ಘಾನಿಸ್ತಾನ ಮೂಲದ ತಾಲಿಬಾನ್ ಉಗ್ರರು ವಾಯವ್ಯ ಪಾಕಿಸ್ತಾನ ಬಜೂರು ಬುಡಕಟ್ಟು ಪ್ರಾಂತ್ಯದ ಗ್ರಾಮವೊಂದರ ಮೇಲೆ ನಡೆಸಿದ ದಾಳಿಗೆ ಇಬ್ಬರು ಮಹಿಳೆಯರು ಸೇರಿದಂತೆ 5 ಮಂದಿ ಸಾವನ್ನಪ್ಪಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT