ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರೋನ್ ದಾಳಿ: ಇಬ್ಬರು ಉಗ್ರರ ಸಾವು

Last Updated 14 ಜುಲೈ 2013, 19:59 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಪಿಟಿಐ):  ಶಂಕಿತ ಭಯೋತ್ಪಾದಕರ ಮೇಲೆ ಅಮೆರಿಕ ನಡೆಸಿದ ಡ್ರೋನ್ ದಾಳಿಯಲ್ಲಿ ಕನಿಷ್ಠ ಇಬ್ಬರು ಉಗ್ರರು ಹತರಾಗಿರುವ ಘಟನೆ ಪಾಕಿಸ್ತಾನದ ವಾಯವ್ಯ ಭಾಗದಲ್ಲಿ ನಡೆದಿದೆ.

ಇಲ್ಲಿನ ದವಾರ್ ಮುಸಾಕಿ ತೆಹಸಿಲ್ ಮಿರ್ ಅಲಿ ಗ್ರಾಮದಲ್ಲಿ ದಾಳಿ ನಡೆದಿದೆ. 

ದ್ವಿಚಕ್ರ ವಾಹನ ಮತ್ತು ಮನೆಯೊಂದರ ಕಾಂಪೌಂಡ್‌ನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT