ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಗ್ಗಿದ ಬೇಡಿಕೆ: ಆರ್‌ಟಿಪಿಎಸ್‌ 2 ಘಟಕ ಬಂದ್‌

Last Updated 22 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ರಾಯಚೂರು: ವಿದ್ಯುತ್‌ ಬೇಡಿಕೆ ಪ್ರಮಾಣ ಕಡಿಮೆಯಾಗಿರುವ ಕಾರಣ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ (ಆರ್‌ಟಿಪಿಎಸ್‌) 5 ಘಟಕಗಳ ಪೈಕಿ ಎರಡರಲ್ಲಿ  ಉತ್ಪಾದನೆ ಸ್ಥಗಿತಗೊಳಿಸಲಾಗಿದೆ.

2 ಮತ್ತು 7ನೇ ಘಟಕ ಬಂದ್‌ ಮಾಡಲಾಗಿದೆ. 3,4,5 ನೇ ಘಟಕಗಳಿಂದ 530 ಮೆಗಾವಾಟ್‌ ವಿದ್ಯುತ್ ಉತ್ಪಾದನೆ ಆಗುತ್ತಿದೆ. 1, 6, 8 ನೇ ಘಟಕಗಳಲ್ಲಿ ದುರಸ್ತಿ ನಡೆದಿದೆ ಎಂದು ಆರ್‌ಟಿಪಿಎಸ್‌ ಕಾರ್ಯ ನಿರ್ವಾಹಕ ನಿರ್ದೇಶಕ ವೇಣುಗೋಪಾಲ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT