ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಪ್ಪಿದ ಭಾರಿ ದುರಂತ

Last Updated 26 ಜನವರಿ 2012, 19:30 IST
ಅಕ್ಷರ ಗಾತ್ರ

ಸಿಬ್‌ಸಾಗರ್ (ಪಿಟಿಐ): ಧ್ವಜಾರೋಹಣಕ್ಕೆ ಮುನ್ನ ಅಸ್ಸಾಂನ ಸಿಬ್‌ಸಾಗರ್ ಜಿಲ್ಲೆಯ ಶಾಲಾ ಮೈದಾನದಲ್ಲಿ ಶಕ್ತಿಯುತ ಸುಧಾರಿತ ಸ್ಫೋಟಕ ಸಾಧನವನ್ನು ಪತ್ತೆ ಮಾಡುವ ಮೂಲಕ ಭಾರಿ ದುರಂತವನ್ನು ತಪ್ಪಿಸಲಾಯಿತು.

ಈ ಸಾಧನಗಳನ್ನು ಒಳಗೊಂಡ ಪ್ಲಾಸ್ಟಿಕ್ ಚೀಲವನ್ನು ಪ್ರೌಢಶಾಲಾ ಮೈದಾನದ ಧ್ವಜಸ್ತಂಭದ ಬಳಿ ಪತ್ತೆ ಮಾಡಲಾಯಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT