ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತವರಿಗೆ ಆಗಮಿಸಿದ ಸುಶೀಲ್ ಕುಮಾರ್

Last Updated 13 ಆಗಸ್ಟ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ: ಲಂಡನ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಕುಸ್ತಿಪಟು ಸುಶೀಲ್ ಕುಮಾರ್ ಸೋಮವಾರ ರಾತ್ರಿ ತವರಿಗೆ ಆಗಮಿಸಿದರು. ಅವರೊಂದಿಗೆ ಕಂಚಿನ ಪದಕ ವಿಜೇತ ಯೋಗೀಶ್ವರ್ ದತ್ ಹಾಗೂ ಇತರ ಕುಸ್ತಿಪಟುಗಳೂ ಇದ್ದರು. ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರಿಗೆ ಅದ್ದೂರಿ ಸ್ವಾಗತ ದೊರೆಯಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT