ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಂಜೇನಿಯಾದಲ್ಲಿ ಹಡಗು ಮುಳುಗಿ 345 ಮಂದಿ ಸಾವು ?

Last Updated 10 ಸೆಪ್ಟೆಂಬರ್ 2011, 9:35 IST
ಅಕ್ಷರ ಗಾತ್ರ

ಜನಜಿಬಾರ್ (ತಾಂಜೇನಿಯಾ)(ಐಎಎನ್‌ಎಸ್) : ಇಲ್ಲಿನ ಸಮುದ್ರದಲ್ಲಿ ಬೃಹತ್ ಹಡಗೊಂದು ಮುಳುಗಿದ್ದು, ಕನಿಷ್ಠ 345 ಮಂದಿ ಸಾವನ್ನಪ್ಪಿರಬಹುದೆಂದು ಕ್ಸಿನ್ ಹುವಾ ಸುದ್ದಿಸಂಸ್ಥೆ ಶನಿವಾರ ವರದಿ ಮಾಡಿದೆ.

ಜನಜಿಬಾರ್‌ನಿಂದ ಪೆಂಬಾ ದ್ವೀಪಕ್ಕೆ ತೆರಳುತ್ತಿದ್ದ ಈ ನತದೃಷ್ಟ ಹಡಗಿನಲ್ಲಿ ಸುಮಾರು 600 ಮಂದಿ ಪ್ರಯಾಣಿಕರಿದ್ದು, ಅವರಲ್ಲಿ 250 ಮಂದಿಯನ್ನು ರಕ್ಷಿಸಲಾಗಿದೆ. ದುರ್ಘಟನೆಗೆ ಕಾರಣ ತಿಳಿದುಬಂದಿಲ್ಲ
ಇನ್ನಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT