ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಯಿಯಾದ 12ರ ಬಾಲೆ

Last Updated 23 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನೆಲಮಂಗಲ: ತಾಲ್ಲೂಕಿನ ನಂದಿಹಳ್ಳಿ ಗ್ರಾಮದ ಪ್ರಾಥಮಿಕ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಸೋಮವಾರ ಮಗುವಿಗೆ ಜನ್ಮ ನೀಡಿದ್ದು, ಈ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಸೋದರ ಮಾವನ ಮೇಲೆ ತುಮಕೂರು ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯ ಪ್ರಾಯ 12 ವರ್ಷ. ಈ ಘಟನೆಗೆ ಸೋದರಮಾವ ನವೀನ್‌ (23) ಕಾರಣ ಎಂದು ಬಾಲಕಿಯ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT