ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾರಾಲಯದಲ್ಲಿ ವಿಜ್ಞಾನ ಚಲನಚಿತ್ರ ಪ್ರದರ್ಶನ

Last Updated 10 ಜುಲೈ 2012, 18:35 IST
ಅಕ್ಷರ ಗಾತ್ರ

ಬೆಂಗಳೂರು: ಜವಾಹರಲಾಲ್ ನೆಹರು ತಾರಾಲಯ ಮತ್ತು ಬೆಂಗಳೂರು ಅಸೋಸಿಯೇಷನ್ ಫಾರ್ ಸೈನ್ಸ್ ಎಜುಕೇಷನ್ ವತಿಯಿಂದ ಜುಲೈ 15 ರಂದು ಸಂಜೆ 6 ಗಂಟೆಗೆ ಕಾರ್ಲ್‌ಸಾಗನ್ ಅವರ ವಿಜ್ಞಾನ ಚಲನಚಿತ್ರ `ದಿ ಲೈವ್ಸ್ ಆಫ್ ದಿ ಸ್ಟಾರ್ಸ್‌~ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಹತ್ತು ವರ್ಷಕ್ಕಿಂತ ಮೇಲ್ಪಟ್ಟವರು ಭಾಗವಹಿಸಬಹುದಾಗಿದೆ.

ಮಾಹಿತಿಗೆ ದೂರವಾಣಿ ಸಂಖ್ಯೆ ಸಂಪರ್ಕಿಸಿರಿ. -2237 9725 ಅಥವಾ 2226 6084

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT