ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರೈಮಾಸಿಕ ಫಲಿತಾಂಶವೇ ನಿರ್ಣಾಯಕ

Last Updated 3 ಫೆಬ್ರುವರಿ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತ್ರೈಮಾಸಿಕ ಹಣಕಾಸು ನೀತಿಯಲ್ಲಿ ರೆಪೊ ದರ ಇಳಿಸಿದರೂ, `ಜಿಡಿಪಿ' ಅಂದಾಜು ತಗ್ಗಿದ ಕಾರಣ ಸೂಚ್ಯಂಕ ಕಳೆದ ವಾರದ ಕೊನೆಯ 3 ವಹಿವಾಟು ಅವಧಿಯಲ್ಲಿ ಮೂರು ವಾರಗಳ ಹಿಂದಿನ ಮಟ್ಟಕ್ಕೆ ಕುಸಿದಿದೆ. ಇದರಿಂದ ಈ ವಾರವೂ  ಕಾರ್ಪೊರೇಟ್ ಫಲಿತಾಂಶಗಳೇ ನಿರ್ಣಾಯಕ ಪಾತ್ರ ವಹಿಸಲಿವೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.

ಬ್ಯಾಂಕ್ ಆಫ್ ಬರೋಡಾ, ಟೆಕ್ ಮಹೀಂದ್ರಾ ಹಿಂಡಾಲ್ಕೊ ಈ ವಾರ 3ನೇ ತ್ರೈಮಾಸಿಕ ಫಲಿತಾಂಶ ಪ್ರಕಟಿಸಲಿವೆ.

ಹೊಸ ಬ್ಯಾಂಕ್ ಸ್ಥಾಪನೆ ಪರವಾನಗಿಗೆ  ಸಂಬಂಧಿಸಿದಂತೆ `ಆರ್‌ಬಿಐ' ಪ್ರಕಟಿಸಲಿರುವ ಅಂತಿಮ ಮಾರ್ಗಸೂಚಿ ಸಹ ಪೇಟೆಯಲ್ಲಿ ಏರಿಳಿತ ಸೃಷ್ಟಿಸಲಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT