ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಥ್ಯಾಚರ್ ಅಂತ್ಯಸಂಸ್ಕಾರ

Last Updated 17 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಲಂಡನ್(ಪಿಟಿಐ): `ಉಕ್ಕಿನ ಮಹಿಳೆ' ಎಂದೇ ಹೆಸರಾದ ಬ್ರಿಟನ್‌ನ ಮಾಜಿ ಪ್ರಧಾನಿ ಮಾರ್ಗರೇಟ್ ಥ್ಯಾಚರ್ ಅವರ ಅಂತ್ಯಸಂಸ್ಕಾರ ಬುಧವಾರ ನಡೆಯಿತು.

ಭಾರತದ ಸಚಿವ ಫಾರೂಕ್ ಅಬ್ದುಲ್ಲಾ ಸೇರಿದಂತೆ ವಿಶ್ವದ ಹಲವು ದೇಶಗಳ 2,300ಕ್ಕೂ ಹೆಚ್ಚು ಗಣ್ಯರು  ಪಾಲ್ಗೊಂಡಿದ್ದರು. ಬ್ರಿಟನ್ ರಾಣಿ ಎಲಿಜಬೆತ್-2 ಬ್ರಿಟಿಷ್ ಸಂಪ್ರದಾಯದಂತೆ ನಡೆದ ಸಮಾರಂಭದ ನೇತೃತ್ವ ವಹಿಸಿದ್ದರು.

ಲಂಡನ್‌ನ ಸೇಂಟ್ ಪಾಲ್ ಕೆಥಡ್ರಲ್‌ನಲ್ಲಿ ಅಗಲಿದ ನಾಯಕಿಯ ಅಂತಿಮ ವಿಧಿ ನೆರವೇರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT