ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದತ್ ಅರ್ಜಿ ಇಂದು ವಿಚಾರಣೆ

Last Updated 16 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ಶರಣಾಗತಿಗೆ ಆರು ತಿಂಗಳ ಕಾಲಾವಕಾಶ  ನೀಡಬೇಕು ಎಂದು ಕೋರಿ ನಟ ಸಂಜಯ್ ದತ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರಕ್ಕೆ ಮುಂದೂಡಿದೆ.

1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ನ್ಯಾಯಪೀಠವೇ ಈ ಅರ್ಜಿಯ ವಿಚಾರಣೆ ನಡೆಸಲಿದೆ ಎಂದು ನ್ಯಾಯಮೂರ್ತಿ ಪಿ.ಸದಾಶಿವಂ ಅವರನ್ನೊಳಗೊಂಡ ಪೀಠ ಹೇಳಿದೆ.

ಟಾಡಾ ನ್ಯಾಯಾಲಯ ತಮಗೆ ನೀಡಿರುವ ಶಿಕ್ಷೆಯನ್ನು ಪ್ರಶ್ನಿಸಿ ದತ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯ    ಮೂರ್ತಿಗಳಾದ ಪಿ.ಸದಾಶಿವಂ ಮತ್ತು ಬಿ.ಎಸ್. ಚೌಹಾಣ್ ಅವರನ್ನೊಳಗೊಂಡ ನ್ಯಾಯಪೀಠ ನಡೆಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT