ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಂಕಿತ್ ಚವಾಣ್

Last Updated 2 ಜೂನ್ 2013, 19:59 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ):  ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಭಾಗಿಯಾದ ಆರೋಪ ಹೊತ್ತಿರುವ ರಾಜಸ್ತಾನ ರಾಯಲ್ಸ್ ತಂಡದ ಸ್ಪಿನ್ ಬೌಲರ್ ಅಂಕಿತ್ ಚವಾಣ್ ಭಾನುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಕೆಲವೇ ಪ್ರಮುಖರ ಸಮ್ಮುಖದಲ್ಲಿ ನಡೆದ ಸಮಾರಂಭದಲ್ಲಿ ಅಂಕಿತ್ ವಸ್ತ್ರ ವಿನ್ಯಾಸಗಾರ್ತಿ ನೇಹಾ ಸಂಬಾರಿ ಜೊತೆ ಬದುಕಿನ ಎರಡನೇ ಇನಿಂಗ್ಸ್ ಆರಂಭಿಸಿದರು.

ಸ್ಪಾಟ್ ಫಿಕ್ಸಿಂಗ್‌ನಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಕಾರಣ ಅಂಕಿತ್ ಅವರನ್ನು ಬಿಸಿಸಿಐ ಅಮಾನತು ಮಾಡಿದೆ. ಮದುವೆ ಕಾರಣ ನ್ಯಾಯಾಲಯ ಅಂಕಿತ್‌ಗೆ ಜೂನ್ ಆರರವರೆಗೆ ಷರತ್ತು ಬದ್ಧ ಜಾಮೀನು ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT