ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರಜ್ವಲ್‌

Last Updated 25 ಅಕ್ಟೋಬರ್ 2015, 6:14 IST
ಅಕ್ಷರ ಗಾತ್ರ

ಬೆಂಗಳೂರು: ನಟ ಪ್ರಜ್ವಲ್‌ ದೇವರಾಜ್‌ ತಮ್ಮ ದೀರ್ಘಕಾಲದ ಗೆಳತಿ ರಾಗಿಣಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಅರಮನೆ ಮೈದಾನದಲ್ಲಿ ಭಾನುವಾರ ನಡೆದ ವಿವಾಹ ಸಮಾರಂಭಕ್ಕೆ ಕನ್ನಡ ಚಿತ್ರರಂಗದ ತಾರಾಬಳಗ ಸಾಕ್ಷಿಯಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT