ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವೂದ್‌ ಪಾಕ್‌ನಲ್ಲಿ ಇಲ್ಲ: ಅಜೀಜ್‌

Last Updated 26 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನ್ಯೂಯಾರ್ಕ್‌ (ಪಿಟಿಐ): ಭಾರತಕ್ಕೆ ಅತ್ಯಂತ ಬೇಕಾಗಿರುವ (‘ಮೊಸ್ಟ್ ವಾಂಟೆಂಡ್‌’) ಉಗ್ರ ದಾವೂದ್‌ ಇ್ರಬಾಹಿಂ ಪಾಕಿಸ್ತಾನ­ದಲ್ಲಿಲ್ಲ ಎಂದು ಪಾಕ್‌ನ ಹಿರಿಯ ಅಧಿಕಾರಿಯೊಬ್ಬರು ಗುರುವಾರ ಇಲ್ಲಿ ಹೇಳಿದರು.

‘ದಾವೂದ್‌ನನ್ನು ಭಾರತಕ್ಕೆ ಹಸ್ತಾಂ­ತರ ಮಾಡುವುದಕ್ಕೆ ಸಂಬಂಧಿಸಿದಂತೆ ಅನೇಕ ಬಾರಿ ಮಾತುಕತೆ ಮತ್ತು ಚರ್ಚೆ ನಡೆದಿವೆ. ಆತ ಪಾಕಿಸ್ತಾನದಲ್ಲಿ ಇಲ್ಲ’ ಎಂದು ವಿದೇಶಾಂಗ ವ್ಯವಹಾರ ಮತ್ತು ರಾಷ್ಟ್ರೀಯ ಭದ್ರತೆ ಮೇಲಿನ ಪಾಕ್‌ ಪ್ರಧಾನಿಯವರ ಸಲಹೆಗಾರ ಸರ್ತಾಜ್‌ ಅಜೀಜ್‌ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT