ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿಲೀಪ್‌ಕುಮಾರ್‌ ಆಸ್ಪತ್ರೆಗೆ ದಾಖಲು

Last Updated 15 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಅನಾರೋಗ್ಯದಿಂದ ಬಳಲುತ್ತಿರುವ ಬಾಲಿವುಡ್‌ನ ಹಿರಿಯ ನಟ ದಿಲೀಪ್‌ಕುಮಾರ್‌ (90) ಅವರನ್ನು ಭಾನುವಾರ ರಾತ್ರಿ ಇಲ್ಲಿನ ಲೀಲಾವತಿ ಆಸ್ಪತ್ರೆಗೆ ಸೇರಿಸಲಾಗಿದೆ.

‘ದಿಲೀಪ್‌ಕುಮಾರ್‌ಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದು  ಆರೋಗ್ಯ ಸ್ಥಿರವಾಗಿದೆ’ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.
‘ಮೊಘಲ್‌–ಎ– ಆಝಮ್‌’, ‘ಮಧುಮತಿ’, ‘ದೇವ್‌ದಾಸ್‌’, ‘ಗಂಗಾ ಜಮುನಾ’– ಇವು ಅವರ ಅಭಿನಯದ ಕೆಲವು ಜನಪ್ರಿಯ ಚಿತ್ರಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT