ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿಲೀಪ್‌ಕುಮಾರ್‌ ಸ್ಥಿರ

Last Updated 16 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ) : ಹೃದಯಾ­ಘಾತಕ್ಕೆ ಒಳಗಾಗಿ ಇಲ್ಲಿಯ ಲೀಲಾವತಿ ಆಸ್ಪತ್ರೆಗೆ ದಾಖ­ಲಾಗಿರುವ ಖ್ಯಾತ ಚಿತ್ರ ನಟ ದಿಲೀಪ್‌­ಕುಮಾರ್‌ (90) ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.

ಭಾನುವಾರ ಹಿರಿಯ ನಟನನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸೇರಿಸ­ಲಾಗಿದ್ದು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲಾಗು­ತ್ತಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

ಮಹಾರಾಷ್ಟ್ರದ ಅಲ್ಪಸಂಖ್ಯಾತರ ಕಲ್ಯಾಣ ಖಾತೆ ಸಚಿವ ನಸೀಮ್‌ ಖಾನ್‌ ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT