ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೀಪಾವಳಿ ಶುಭಾಶಯ ಅಮೆರಿಕ ಸಂಸತ್‌ನಿಂದ ನಿರ್ಣಯ ಅಂಗೀಕಾರ

Last Updated 26 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್ (ಪಿಟಿಐ): ದೀಪಾವಳಿಯ ಧಾರ್ಮಿಕ ಹಾಗೂ ಐತಿಹಾಸಿಕ ಮಹತ್ವವನ್ನು ಮನಗಂಡು ಅಮೆರಿಕ ಸಂಸತ್, ತನ್ನ ದೇಶ ಹಾಗೂ ವಿಶ್ವದಾದ್ಯಂತ ನೆಲೆಸಿರುವ ಹಿಂದುಗಳು, ಸಿಖ್ಖರು ಹಾಗೂ ಜೈನರಿಗೆ ದೀಪಾವಳಿ ಶುಭಾಶಯ ಕೋರುವ ನಿರ್ಣಯವೊಂದನ್ನು ಅನುಮೋದಿಸಿದೆ.

ಭಾರತೀಯ ಮೂಲದವರು ಹಾಗೂ ದಕ್ಷಿಣ ಏಷ್ಯಾದವರ ಬಗ್ಗೆ ಸಂಸತ್ ಅಪಾರ ಗೌರವ ಹೊಂದಿದೆ.
ದೀಪಾವಳಿಯ ಶುಭ ಸಂದರ್ಭದಲ್ಲಿ ಎಲ್ಲ ಭಾರತೀಯರಿಗೂ ಶುಭ ಕೋರಲಾಗುತ್ತದೆ ಎಂದು  ಈ ನಿರ್ಣಯದಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT