ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೀಪಿಕಾ, ರಣವೀರ್‌ ವಿರುದ್ಧ ದೂರು

Last Updated 23 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಜೈಪುರ (ಪಿಟಿಐ): ಬಿಡುಗಡೆಗೆ ಸಜ್ಜಾಗಿರುವ ‘ರಾಮಲೀಲಾ’ ಚಿತ್ರದ ನಿರ್ದೇಶಕ ಸಂಜಯ್‌ ಲೀಲಾ ಬನ್ಸಾಲಿ , ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣ್‌ವೀರ್‌ ಸಿಂಗ್‌ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಿನಿಮಾದಲ್ಲಿ ಅಶ್ಲೀಲ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ದೃಶ್ಯಗಳಿವೆ ಎಂದು ಆರೋಪಿಸಿ ಆರ್‌ ಬಿ ಯಾದವ್‌ ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು.

ಸ್ಥಳೀಯ ನ್ಯಾಯಾಲಯ ಶನಿವಾರ ನೀಡಿದ ನಿರ್ದೇಶನದ ಮೇರೆಗೆ ಭಾನುವಾರ ಇಲ್ಲಿನ ಶ್ಯಾಮ್‌ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT