ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುರಸ್ತಿ ಮಾಡಿ

Last Updated 1 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಮಲ್ಲೇಶ್ವರ 11ನೇ ಮುಖ್ಯರಸ್ತೆ, 17ನೇ ಅಡ್ಡರಸ್ತೆಯ ಕೆನರಾ ಕ್ಲಿನಿಕ್ ಹತ್ತಿರ ಕುಡಿಯುವ ನೀರಿನ ಮುಖ್ಯ ವಾಲ್ವ್‌ನಲ್ಲಿ ನೀರು ಸೋರುತ್ತಿದ್ದು, ವ್ಯರ್ಥವಾಗಿ ಹರಿದು ಹೋಗುತ್ತಿದೆ.

ಅಲ್ಲದೆ ಈ ರಸ್ತೆಯಲ್ಲಿ ದಿನನಿತ್ಯ ಸಾರ್ವಜನಿಕರು ಸಂಚರಿಸುತ್ತಿದ್ದು, ಬಾಯಾರಿದ ವಾಹನ ಚಾಲಕರೂ ನೀರು ಕುಡಿದು ದಣಿವಾರಿಸಿಕೊಳ್ಳುತ್ತಾರೆ.

ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಗಮನಹರಿಸಿ ಸಮಸ್ಯೆಯನ್ನು ಸರಿಪಡಿಸಬೇಕೆಂದು ನಮ್ಮ ಮನವಿ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT