ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುಷ್ಕರ್ಮಿಗಳ ಗುಂಡಿಗೆ 20 ಬಲಿ

Last Updated 14 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಅಬುಜಾ (ಪಿಟಿಐ): ಮಸೀದಿಯೊಂದರಿಂದ ಹೊರಬರುತ್ತಿದ್ದ ಜನರ ಮೇಲೆ ಬಂದೂಕುಧಾರಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ 20 ಜನರನ್ನು ಹತ್ಯೆ ಮಾಡಿರುವ ಘಟನೆ ಉತ್ತರ ನೈಜೀರಿಯಾದ ಕಡುನಾ ರಾಜ್ಯದಲ್ಲಿ ಭಾನುವಾರ ನಡೆದಿದೆ.

ಡೊಗೊ ಡವಾ ಎಂಬ ಕುಗ್ರಾಮದಲ್ಲಿ ಈ ದುಷ್ಕೃತ್ಯ ನಡೆದಿದೆ. ಸ್ಥಳೀಯ ಅಪರಾಧ ತಂಡಕ್ಕ ಸೇರಿದವರು ಈ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಧಾರ್ಮಿಕವಾಗಿ ಒಡೆದು ಹೋಗಿರುವ ಕಡುನಾ ರಾಜ್ಯವು ಇತ್ತೀಚೆಗೆ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT