ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೂರವಾಣಿ ಕದ್ದಾಲಿಕೆ: ಬಂಧನ

Last Updated 7 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಲಂಡನ್(ಪಿಟಿಐ): ರೂಪರ್ಟ್ ಮರ್ಡೊಕ್ ಮಾಲೀಕತ್ವದ  `ನ್ಯೂಸ್ ಆಫ್ ದಿ ವರ್ಲ್ಡ್~ ಪತ್ರಿಕೆಯು ಗಣ್ಯರ ದೂರವಾಣಿ ಕದ್ದಾಲಿಕೆ ಮಾಡಿದ ಹಗರಣಕ್ಕೆ ಸಂಬಂಧಿಸಿದಂತೆ ಶಂಕಿತ  ವ್ಯಕ್ತಿಯೊಬ್ಬನನ್ನು ಬ್ರಿಟನ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಅಪರಿಚಿತ ವ್ಯಕ್ತಿ ವಯಸ್ಸು 35 ಎಂದು ಹೇಳಿರುವ  ಸ್ಕಾಟ್ಲೆಂಡ್ ಯಾರ್ಡ್‌ನ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ 16 ಮಂದಿಯನ್ನು ಬಂಧಿಸಲಾಗಿದೆ ಎಂದಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT