ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಅತ್ಯಾಚಾರ: ಗಲ್ಲು ದೃಢೀಕರಣ ವಿಚಾರಣೆ ಇಂದು

Last Updated 22 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕಳೆದ ವರ್ಷ ಡಿಸೆಂಬರ್‌ 16ರಂದು ದೆಹಲಿಯಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನಾಲ್ವರು ಆರೋಪಿಗಳಿಗೆ ವಿಧಿಸಿರುವ ಮರಣ ದಂಡನೆ ದೃಢೀಕರಣಕ್ಕೆ ಸಂಬಂಧಿಸಿ ದೆಹಲಿ ಹೈಕೋರ್ಟ್‌್ ಸೋಮವಾರ ವಿಚಾರಣೆ ನಡೆಸಲಿದೆ.

ಈ ಪ್ರಕರಣದ ಆರೋಪಿಗಳಾದ ಮುಖೇಶ್‌ (26), ಅಕ್ಷಯ್‌ ಠಾಕೂರ್‌ (28), ಪವನ್‌ ಗುಪ್ತಾ (19) ಹಾಗೂ ವಿನಯ್‌್ ಶರ್ಮಾ (20)ಗೆ ವಿಚಾರಣಾ ನ್ಯಾಯಾಲಯವು ಇದೇ ತಿಂಗಳು 13ರಂದು ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT