ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ

Last Updated 4 ಜುಲೈ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಮಹಿಳೆ ಮೇಲೆ ಆಕೆಯ ಕಚೇರಿಯ ಸಹೋದ್ಯೋಗಿಗಳೇ ಅತ್ಯಾಚಾರ ನಡೆಸಿರುವ ಘಟನೆ ಗುರುವಾರ ಇಲ್ಲಿ ನಡೆದಿದೆ.

`ಕಾರಿನಲ್ಲಿ ಬಿಡುವುದಾಗಿ ಹೇಳಿ ಕಚೇರಿಯ ಇಬ್ಬರು ಅಧಿಕಾರಿಗಳು ನನ್ನನ್ನು ಕಾರಿನ ಒಳಗಡೆ ಕರೆದುಕೊಂಡಿದ್ದಾರೆ. ದಾರಿ ಮಧ್ಯೆ ಮತ್ತು ಬರುವ ತಂಪು ಪಾನೀಯ ಕುಡಿಸಿ ಬಳಿಕ ಅತ್ಯಾಚಾರ ನಡೆಸಿದ್ದಾರೆ' ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆ ವಿವರಿಸಿದ್ದಾರೆ.

ಅತ್ಯಾಚಾರಕ್ಕೆ ಒಳಗಾದ ಮಹಿಳೆ ದೆಹಲಿಯ ದಿಲ್‌ಶದ್ ಉದ್ಯಾನ ಪ್ರದೇಶದಲ್ಲಿ ಬುಧವಾರ ರಾತ್ರಿ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರ ನಡೆದಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT