ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವದುರ್ಗದಲ್ಲಿ ಎಂಜಿನಿಯರಿಂಗ್ ಕಾಲೇಜು

Last Updated 25 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬೆಂಗಳೂರು: ಚಿಕ್ಕಮಗಳೂರು ಮತ್ತು ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ಮುಂದಿನ ಶೈಕ್ಷಣಿಕ ಸಾಲಿನಿಂದ           (2013-14) ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಆರಂಭವಾಗಲಿದೆ.

ಈ ಸಂಬಂಧ ಸರ್ಕಾರಿ ಆದೇಶ ಹೊರಬಿದ್ದಿದ್ದು, ಎರಡೂ ಕಡೆ ಕಾಲೇಜುಗಳ ಆರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಲು ವಿಶೇಷ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT