ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶ ತೊರೆಯಲು ಇಸ್ಲಾಂ ಪ್ರಚಾರಕರಿಗೆ ಸೂಚನೆ

Last Updated 22 ಜನವರಿ 2012, 19:30 IST
ಅಕ್ಷರ ಗಾತ್ರ

ಕೊಲಂಬೊ (ಪಿಟಿಐ): ವಲಸೆ ಕಾಯ್ದೆ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಭಾರತೀಯರು ಸೇರಿದಂತೆ 160 ವಿದೇಶಿ ಇಸ್ಲಾಂ ಧರ್ಮ ಪ್ರಚಾರಕರು ಇದೇ 31ರ ಒಳಗೆ ದೇಶ ತೊರೆಯುವಂತೆ ಶ್ರೀಲಂಕಾದ ಅಧಿಕಾರಿಗಳು ಸೂಚಿಸಿದ್ದಾರೆ.

`ತಬಲಿಘ್ ಜಮಾತ್~ಗೆ  ಸೇರಿದ ಭಾರತ, ಪಾಕಿಸ್ತಾನ, ಬಾಂಗ್ಲಾ ದೇಶ, ಮಾಲ್ಡೀವ್ಸ್ ಮತ್ತು ಅರಬ್ ರಾಷ್ಟ್ರಗಳ ಈ ಧರ್ಮ ಪ್ರಚಾರಕರು ಪ್ರವಾಸಿ ವೀಸಾದ ಮೇಲೆ ಕಳೆದ ತಿಂಗಳು ಇಲ್ಲಿಗೆ ಬಂದಿದ್ದಾರೆ. ಆದರೆ, ಅವರು ಧರ್ಮ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಇದು ಸಂಪೂರ್ಣವಾಗಿ ವಲಸೆ ಕಾಯ್ದೆಗೆ ವಿರುದ್ಧವಾಗಿದೆ~ ಎಂದು ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT