ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಸಿ ಸಂಭ್ರಮ

Last Updated 24 ಜೂನ್ 2012, 19:30 IST
ಅಕ್ಷರ ಗಾತ್ರ

ಹಂಸಲೇಖ ದೇಸಿ ಕಾಲೇಜು ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ಆಯೋಜಿಸಿದ್ದ ಮೂರನೇ ವರ್ಷದ `ದೇಸಿ ದಿಬ್ಬ ಹಾಡು ಹಬ್ಬ~  ಕಾರ್ಯಕ್ರಮ ಸ್ವರ್ಗವನ್ನೇ ಧರೆಗಿಳಿಸಿದಂತೆ ಮಾಡಿತ್ತು. 

ದೇಸಿ ಪದವಿ ವಿದ್ಯಾರ್ಥಿಗಳು ಪ್ರದರ್ಶಿಸಿದ ಜಾನಪದ ಪ್ರದರ್ಶನ ಕಲೆಗಳು ದೇಸಿ ಸೊಗಡನ್ನು ಬಿಂಬಿಸುವಂತಿದ್ದವು. ದೇಸಿ ಹುಡುಗರ ಕೈಯಲ್ಲಿ ಪಾಶ್ಚಾತ್ಯ ಸಂಗೀತ ವಾದ್ಯಗಳ ನಾದ ಮೊಳಗಿತು. 

 ಚಿತ್ರಗಳು: ಸವಿತಾ ಬಿ.ಆರ್ 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT