ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡ ಮನೆಗೆ ಹೋಗಲು ಒಪ್ಪದ ಸಿಎಂ ಕೇಜ್ರಿವಾಲ್

Last Updated 4 ಜನವರಿ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್‌): ಐದು ಬೆಡ್‌ರೂಂ ಇರುವ ಸರ್ಕಾರಿ ವಸತಿಗೃಹಕ್ಕೆ (ಫ್ಲ್ಯಾಟ್‌) ಹೋಗಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶನಿವಾರ ನಿರಾಕರಿಸಿದ್ದಾರೆ.

ಸಾರ್ವಜನಿಕರಿಂದ ತೀವ್ರ ಟೀಕೆ  ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಫ್ಲ್ಯಾಟ್‌ಗೆ ಹೋಗಲು ನಿರಾಕರಿಸಿದ್ದು, ತಮ್ಮ ಕುಟುಂಬ ವಾಸಿಸಲು ಸಣ್ಣ ಮನೆಯೇ ಸಾಕು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT