ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊರೆಯದ ಸಂಬಳಕಿಂಗ್‌ಫಿಷರ್ ಏರ್‌ಲೈನ್ಸ್ ಉದ್ಯೋಗಿ ಪತ್ನಿ ಆತ್ಮಹತ್ಯೆ

Last Updated 4 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಕಿಂಗ್‌ಫಿಷರ್ ಏರ್‌ಲೈನ್ಸ್ ಉದ್ಯೋಗಿಯ ಪತ್ನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಯ ಪಾಲಂ ಬಡಾವಣೆಯಲ್ಲಿ ಗುರುವಾರ ನಡೆದಿದೆ.

ಮಾನಸ್ ಚಕ್ರವರ್ತಿ ಎಂಬುವರ ಪತ್ನಿ ಸುಷ್ಮಿತಾ ಚಕ್ರವರ್ತಿ (45) ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾರೆ. ತಮ್ಮ ಪತಿಗೆ ಕಳೆದ ನಾಲ್ಕೈದು ತಿಂಗಳಿನಿಂದ ಸಂಸ್ಥೆ ವೇತನ ನೀಡದ ಕಾರಣ ತೀವ್ರ ಆರ್ಥಿಕ ಮುಗ್ಗಟ್ಟಿನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪತ್ರ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT