ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡದಲ್ಲಿ ಕನಿಷ್ಠ ಉಷ್ಣಾಂಶ

Last Updated 16 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬೆಂಗಳೂರು: ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರೆದಿದೆ. ಧಾರವಾಡದಲ್ಲಿ ಕನಿಷ್ಠ ಉಷ್ಣಾಂಶ 10.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳವರೆಗೂ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT