ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕ್ಸಲರ ದಾಳಿ: ಮೂವರು ಪೊಲೀಸರ ಬಲಿ

Last Updated 1 ಫೆಬ್ರುವರಿ 2012, 19:45 IST
ಅಕ್ಷರ ಗಾತ್ರ

ಲತೇಹಾರ್ (ಜಾರ್ಖಂಡ್) (ಪಿಟಿಐ): ನಕ್ಸಲೀಯರು ನಡೆಸಿದ ದಾಳಿಯಿಂದ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರು ಪೊಲೀಸರು ಸಾವಿಗೀಡಾಗಿ, ಇನ್ನಿಬ್ಬರು ಗಾಯಗೊಂಡ ಘಟನೆ ಜಿಲ್ಲೆಯ ಚೇತಗ್ ಎಂಬ ಗ್ರಾಮಕ್ಕೆ ಸಮೀಪ ಬುಧವಾರ ನಡೆದಿದೆ.

ಒಬ್ಬ ಗಾಯಾಳುವಿನ ಸ್ಥಿತಿ ಗಂಭೀರವಾಗಿದೆ. `ಜೀಪ್‌ನಲ್ಲಿ ತೆರಳುತ್ತಿದ್ದ ಪೊಲೀಸರ ಮೇಲೆ ಮೊದಲು ನೆಲಬಾಂಬ್ ಸ್ಫೋಟಿಸಿದ ನಕ್ಸಲೀಯರು, ಬಳಿಕ ಗುಂಡು ಹಾರಿಸಿದರು~ ಎಂದು ಪೊಲೀಸ್ ಮಹಾನಿರ್ದೇಶಕ ಜಿ.ಎಸ್.ರಥ್ ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT