ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟ ಸಲ್ಮಾನ್‌ ವಿರುದ್ಧ ಎಫ್‌ಐಆರ್‌

Last Updated 20 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಹೈದರಾಬಾದ್‌ (ಪಿಟಿಐ): ಬಾಲಿವುಡ್‌ ನಟ ಸಲ್ಮಾನ್‌ಖಾನ್‌ ಹಾಗೂ ಬಿಗ್‌ ಬಾಸ್‌ ರಿಯಾಲಿಟಿ ಷೋ ನಿರ್ಮಾಪಕರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಬಿಗ್‌ಬಾಸ್‌ ರಿಯಾಲಿಟಿ ಷೋದಲ್ಲಿ  ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತೆ ನಡೆದುಕೊಳ್ಳ­ಲಾಗಿದೆ ಎಂದು ಮೊಹಮ್ಮದ್‌ ಫಸಿವುದ್ದೀನ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಸಲ್ಮಾನ್‌ ಖಾನ್‌ ಹಾಗೂ ಕಾರ್ಯಕ್ರಮದ ನಿರ್ಮಾಪಕರ  ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT