ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟಿ ಐಶ್ವರ್ಯ ರೈ ಆಸ್ಪತ್ರೆಗೆ ದಾಖಲು

Last Updated 15 ನವೆಂಬರ್ 2011, 19:50 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್‌ನ ಖ್ಯಾತ ನಟಿ ಐಶ್ವರ್ಯ ರೈ ಹೆರಿಗೆಗಾಗಿ ಇಲ್ಲಿನ ಅಂಧೇರಿಯ ಸೆವೆನ್ ಹಿಲ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಬಚ್ಚನ್ ಕುಟುಂಬದ ವಕ್ತಾರರೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
 
ಐಶ್ವರ್ಯ ಅವರೊಂದಿಗೆ ಪತಿ ಅಭಿಷೇಕ್ ಬಚ್ಚನ್, ಮಾವ ಅಮಿತಾಭ್ ಬಚ್ಚನ್, ಪೋಷಕರಾದ ವೃಂದ ಮತ್ತು ಕೃಷ್ಣರಾಜ್ ಈ ಸಂದರ್ಭದಲ್ಲಿ ಇದ್ದರು ಎನ್ನಲಾಗಿದೆ.

ಐಶ್ವರ್ಯ ಅವರ ಮನೆ (ಜುಹು) ಆಸ್ಪತ್ರೆಯಿಂದ ದೂರ ಇರುವುದರಿಂದ ಪ್ರಯಾಣದ ತೊಂದರೆ ತಪ್ಪಿಸಲು ಹೆರಿಗೆಗೆ ಕೆಲ ದಿನ ಮೊದಲೇ ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸೂಚಿಸಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT