ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಮ್ಮ ಸ್ಥಿತಿ ಯಾರಿಗೂ ಬೇಡ

Last Updated 19 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

2007ರಲ್ಲಿ ಕರ್ನಾಟಕ ಲೋಕಸೇವಾ ಆಯೋಗವು 629 ಪ್ರೌಢಶಾಲಾ ಮುಖ್ಯ ಶಿಕ್ಷಕರ ಹುದ್ದೆಗಳ ನೇಮಕಾತಿಗೆ  ಅಧಿಸೂಚನೆ ಹೊರಡಿಸಿತ್ತು. 

2008 ರಲ್ಲಿ ಸುಮಾರು ಒಂದು ಲಕ್ಷ ಅಭ್ಯರ್ಥಿಗಳು ಪ್ರಿಲಿಮಿನರಿ ಪರೀಕ್ಷೆ ಬರೆದು 1:20 ಅನುಪಾತದಲ್ಲಿ 12580 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಆಯ್ಕೆಯಾದರು. 2008ರ ಕೊನೆಯಲ್ಲಿ ಮುಖ್ಯ ಪರೀಕ್ಷೆ ನಡೆಯಿತು.
 
ಇದರಲ್ಲಿ 1:5ರ ಅನುಪಾತದಲ್ಲಿ 3145 ಅಭ್ಯರ್ಥಿಗಳು ಅರ್ಹತೆ ಪಡೆದರು. ಸಂದರ್ಶನದ ನಂತರ  629 ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡಿ, 2010 ರಲ್ಲಿ ಯ್ಕೆ ಪಟ್ಟಿ ಪ್ರಕಟಿಸಲಾಯಿತು.
 
ಮಾರ್ಚ್ 2011 ರಲ್ಲಿ ಕರ್ನಾಟಕ ರಾಜ್ಯ ಪತ್ರದಲ್ಲಿ ರಾಜ್ಯಪಾಲರ ಅಂಕಿತದೊಂದಿಗೆ ಪಟ್ಟಿ ಪ್ರಕಟವಾಯಿತು. ಆದರೆ ಇದುವರೆಗೆ ನೇಮಕಾತಿ ಆದೇಶ ಪತ್ರ ಕೈಸೇರಿಲ್ಲ. ಆಯ್ಕೆಯಾದ 629 ಅಭ್ಯರ್ಥಿಗಳಲ್ಲಿ ಈಗಾಗಲೇ ಒಬ್ಬರು ಮೃತಪಟ್ಟಿದ್ದಾರೆ. ನಮಗೆ ಆದೇಶ ಪತ್ರ ಸಿಗುವುದು ಯಾವಾಗ?

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT