ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರಭಕ್ಷಕ ಹುಲಿ: ಶಾಲೆಗಳಿಗೆ ರಜೆ

Last Updated 9 ಜನವರಿ 2014, 19:30 IST
ಅಕ್ಷರ ಗಾತ್ರ

ಊಟಿ (ತಮಿಳುನಾಡು) (ಪಿಟಿಐ): ಇಲ್ಲಿನ ಪ್ರವಾಸಿ ತಾಣಗಳಲ್ಲಿ ಬೇಟೆಗಾಗಿ ಅಲೆ­ಯುತ್ತಿರುವ ನರಭಕ್ಷಕ ಹುಲಿ ಕಳೆದ ಕೆಲವು ದಿನಗಳಲ್ಲಿ ಇಬ್ಬರು ಮಹಿಳೆ­ಯರು ಸೇರಿದಂತೆ ಮೂವರನ್ನು ಹತ್ಯೆ ಮಾಡಿದೆ.

ದೊಡ್ಡ ಬೆಟ್ಟ ಪ್ರವಾಸಿ ತಾಣಕ್ಕೆ ಪ್ರವೇಶ ನಿಲ್ಲಿಸಲಾಗಿದ್ದು, ಇಲ್ಲಿನ 3 ಪಂಚಾಯಿ­ತಿ­ಗಳಿಗೆ ಸೇರಿದ 45 ಶಾಲೆಗಳಿಗೆ 2 ದಿನ ರಜೆ ಘೋಷಿಸಲಾಗಿದೆ. ಕಳೆದ ಐದು ದಿನಗಳಿಂದ ದೊಡ್ಡಬೆಟ್ಟ ವ್ಯಾಪ್ತಿಯ 25 ಕಿ.ಮೀ ಸುತ್ತ ಮುತ್ತಲ ಪ್ರದೇಶ
ಗಳಲ್ಲಿ ಓಡಾಡುತ್ತಿರುವ ಹುಲಿಯನ್ನು ಸೆರೆಹಿಡಿಯಲು ಮೂರು ವಿಶೇಷ ತಂಡ ರಚಿಸಲಾ­ಗಿದೆ ಎಂದು ನೀಲಗಿರಿಸ್‌ ಜಿಲ್ಲೆಯ ಜಿಲ್ಲಾಧಿಕಾರಿ ಪಿ.ಶಂಕರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT