ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವೋದಯ ಪ್ರವೇಶ ಪರೀಕ್ಷೆ: ಅವಧಿ ವಿಸ್ತರಣೆ

Last Updated 4 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು:  ಜವಾಹರ ನವೋದಯ ವಿದ್ಯಾಲಯ  ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಅವಧಿಯನ್ನು ಈ ತಿಂಗಳ 31ರ ವರೆಗೆ ವಿಸ್ತರಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು. ವಿವರಗಳಿಗೆ ಪ್ರಾಚಾರ್ಯರು, ಜವಾಹರ ನವೋದಯ ವಿದ್ಯಾಲಯ, ದೂರವಾಣಿ ಸಂಖ್ಯೆ: 080-28469055 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT