ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ಕು ಮಕ್ಕಳಿಗೆ ಜನ್ಮ

Last Updated 22 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಜಯನಗರದಲ್ಲಿರುವ `ಕ್ಲೌಡ್ ನೈನ್~ ಆಸ್ಪತ್ರೆಯಲ್ಲಿ ಶುಕ್ರವಾರ ಆಂಧ್ರ ಮೂಲದ ನಫೀಸಾ ಎಂಬುವರು ಶುಕ್ರವಾರ ಇಬ್ಬರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಗಂಡು ಮಕ್ಕಳು 1.23, 1.02 ಕೆ.ಜಿ. ತೂಕವಿದ್ದು, ಹೆಣ್ಣು ಮಕ್ಕಳು 1.35, 1.21 ಕೆ.ಜಿ. ತೂಕ ಹೊಂದಿದ್ದಾರೆ.

`ಇದು ಹೆರಿಗೆ ಪ್ರಕರಣಗಳಲ್ಲಿಯೇ ಅಪರೂಪದ ಪ್ರಕರಣವಾಗಿದ್ದು, 5 ಲಕ್ಷ ಮಂದಿಯಲ್ಲಿ ಒಬ್ಬ ತಾಯಿ 4 ಮಕ್ಕಳಿಗೆ ಜನ್ಮ ನೀಡುವ ಸಾಧ್ಯತೆಯಿದೆ~ ಎಂದು ಆಸ್ಪತ್ರೆಯ ಹಿರಿಯ ವೈದ್ಯೆ ಡಾ.ಲೀಲಾ ಭಗವಾನ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT