ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ವರು ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ

Last Updated 19 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಸಂಕೇಶ್ವರ (ಬೆಳಗಾವಿ ಜಿಲ್ಲೆ): ಮಹಿಳೆಯೊಬ್ಬಳು ನಾಲ್ವರು ಪುತ್ರಿಯರನ್ನು ಬಾವಿಗೆ ತಳ್ಳಿ, ತಾನೂ ಹಾರಿ  ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಗೆ ಸಮೀಪದ ರಾಸಿಂಗ ಗ್ರಾಮದಲ್ಲಿ ಗುರುವಾರ ನಡೆದಿದೆ.

ಮೃತರನ್ನು ಸುನೀತಾ ಏಕನಾಥ ಆಗಮ್‌ (32), ಆರತಿ (10), ಸಂಜನಾ (7), ಅಮೃತಾ (4) ಹಾಗೂ ನಿಶಿಗಂಧಾ (6 ತಿಂಗಳು) ಎಂದು ಗುರುತಿಸಲಾಗಿದೆ. ಸಂಕೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT