ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ‘ಸ್ಟಾರ್ ಸಿಂಗರ್‌’

Last Updated 3 ಜನವರಿ 2014, 19:30 IST
ಅಕ್ಷರ ಗಾತ್ರ

ಸುವರ್ಣ ವಾಹಿನಿ ಆರಂಭಿಸಲಿರುವ ಸಂಗೀತ ಆಧರಿತ ರಿಯಾಲಿಟಿ ಶೋ ‘ಸ್ಟಾರ್ ಸಿಂಗರ್’ ಜ. ಐದರಂದು ರಾತ್ರಿ 9ಕ್ಕೆ ಪ್ರಸಾರವಾಗಲಿದೆ.

ಅತ್ಯುತ್ತಮ ಗಾಯಕ ಪ್ರತಿಭೆಯನ್ನು ಗುರುತಿಸಿ ಪುರಸ್ಕರಿಸುವ ಈ ಸ್ಪರ್ಧಾತ್ಮಕ ಕಾರ್ಯಕ್ರಮವನ್ನು ವಿಜಯ್ ಪ್ರಕಾಶ್‌ ಅವರು ಎಲ್ಲಾ ಸ್ಪರ್ಧಿಗಳಿಗೆ ಗುರುವಾಗಿ ಪಾಲ್ಗೊಳ್ಳಲಿದ್ದಾರೆ. 16 ಮಂದಿ ಸ್ಪರ್ಧಿಗಳನ್ನು ಆಯ್ಕೆ ಮಾಡಿದ್ದು ಇವರಲ್ಲಿ ‘ಅಮೃತವರ್ಷಿಣಿ’ಯ ಮುಖ್ಯ ಪಾತ್ರಧಾರಿ ರಜನಿ (ಅಮೃತಾ) ಮತ್ತು ‘ಮೀರಾ ಮಾಧವ’ ಧಾರಾವಾಹಿಯ ಮುಖ್ಯ ಪಾತ್ರಧಾರಿ ಶೈನ್ ಶೆಟ್ಟಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT