ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆಯಿಂದ ಭಾರತ-ಜಪಾನ್ ಚರ್ಚೆ

Last Updated 26 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತ ಮತ್ತು ಜಪಾನ್ ಶುಕ್ರವಾರದಿಂದ ತಮ್ಮ ಐದನೇ ತಂತ್ರಗಾರಿಕೆ ಮಾತುಕತೆಯನ್ನು ಆರಂಭಿಸಲಿದ್ದು, ಈ ಸಂದರ್ಭದಲ್ಲಿ ನಾಗರಿಕ ಪರಮಾಣು, ವ್ಯಾಪಾರ ಹಾಗೂ ಭದ್ರತೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರ ಹೆಚ್ಚಿಸಲು ಮಾರ್ಗೋಪಾಯ ಕಂಡುಕೊಳ್ಳುವ ಬಗ್ಗೆ  ಚರ್ಚೆ ನಡೆಸಲಿವೆ.

ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಮತ್ತು ಜಪಾನ್ ವಿದೇಶಾಂಗ ಸಚಿವ ಕೊಯಿಚಿರೊ ಗೆಂಬೊ ನೇತೃತ್ವದಲ್ಲಿ 2 ದಿನಗಳ ಕಾಲ ಈ ಸಮಾಲೋಚನೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT