ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆಯಿಂದ ಸುರಂಗ ಮೆಟ್ರೊ ನಿಲ್ದಾಣಗಳ ಮಾದರಿಗಳ ಪ್ರದರ್ಶನ

Last Updated 17 ಜುಲೈ 2013, 19:45 IST
ಅಕ್ಷರ ಗಾತ್ರ

ಬೆಂಗಳೂರು: `ನಮ್ಮ ಮೆಟ್ರೊ'ದ ಎಂ.ಜಿ.ರಸ್ತೆಯ ರಂಗೋಲಿ ಮೆಟ್ರೊ ಕಲಾ ಕೇಂದ್ರದ ಆಶ್ರಯದಲ್ಲಿ `ಮೇಕಿಂಗ್ ಆಫ್ ದಿ ಮೆಟ್ರೊ-2 (ಸುರಂಗ ಮೆಟ್ರೊ ನಿಲ್ದಾಣಗಳ ಮಾದರಿಗಳ ಪ್ರದರ್ಶನ)' ಇದೇ 19ರಿಂದ ಆಗಸ್ಟ್ 18ರ ವರೆಗೆ ಕಲಾಕೇಂದ್ರದ ವಿಸ್ಮಯ ಗ್ಯಾಲರಿಯಲ್ಲಿ ನಡೆಯಲಿದೆ.

ಸುರಂಗ ಮಾರ್ಗಗಳ ಕಾಮಗಾರಿಗಳ ಬಗ್ಗೆ ಸಾರ್ವಜನಿಕರು ಪ್ರದರ್ಶನದ ಮೂಲಕ ಮಾಹಿತಿ ಪಡೆದುಕೊಳ್ಳಬಹುದು. ಮಾಹಿತಿ ಜೊತೆಗೆ ಯೋಜನೆಯ ಸಮಗ್ರ ಚಿತ್ರಣ ಜನರಿಗೆ ದೊರಕಲಿದೆ. ಕಬ್ಬನ್ ಉದ್ಯಾನ ನಿಲ್ದಾಣ, ವಿಧಾನಸೌಧ ನಿಲ್ದಾಣ, ವಿಶ್ವೇಶ್ವರಯ್ಯ ನಿಲ್ದಾಣ, ಮೆಜೆಸ್ಟಿಕ್‌ಗಳ ಬಗ್ಗೆ ಪ್ರದರ್ಶನದಲ್ಲಿ ಮಾಹಿತಿ ನೀಡಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT