ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೃತ್ತ ಮುಖ್ಯ ನ್ಯಾಯಮೂರ್ತಿ ವರ್ಮಾ ನಿಧನ

Last Updated 22 ಏಪ್ರಿಲ್ 2013, 20:01 IST
ಅಕ್ಷರ ಗಾತ್ರ

ನವದೆಹಲಿ  (ಪಿಟಿಐ):  ಸುಪ್ರೀಂ  ಕೋರ್ಟ್‌ನ  ನಿವೃತ್ತ ಮುಖ್ಯ ನ್ಯಾಯಮೂರ್ತಿ ಜೆ.ಎಸ್.  ವರ್ಮಾ ಅವರು (80) ಸೋಮವಾರ ರಾತ್ರಿ ನಿಧನರಾದರು.

ಗುಡಗಾಂವ್‌ನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ ಅವರು, ವಿವಿಧ ಅಂಗಾಂಗಗಳ ವೈಫಲ್ಯದಿಂದ ಕೊನೆಯುಸಿರೆಳೆದರು ಎಂದು ವರ್ಮಾ ಅವರು ಕುಟುಂಬದ ಮೂಲಗಳು ತಿಳಿಸಿವೆ. ಡಿಸೆಂಬರ್ 16ರಂದು ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಅತ್ಯಾಚಾರ ತಡೆ ಕಾನೂನಿಗೆ ಸುಧಾರಣೆ ತರಲು ಕೇಂದ್ರ ರಚಿಸಿದ್ದ ಆಯೋಗಕ್ಕೆ ವರ್ಮಾ ಅಧ್ಯಕ್ಷರೂ ಆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT