ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೃತ್ತ ವಾಯುಪಡೆ ಅಧಿಕಾರಿಗಳಿಗೆ ಸನ್ಮಾನ

Last Updated 17 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ವಾಯುಪಡೆ ಒಕ್ಕೂಟವು ನಗರದಲ್ಲಿ ಈಚೆಗೆ ಸಂಸ್ಥಾಪನಾ ದಿನಾಚರಣೆಯನ್ನು ಹಮ್ಮಿಕೊಂಡಿತ್ತು.

ದಿನಾಚರಣೆಯನ್ನು ತರಬೇತಿ ವಿಭಾಗದ ಪ್ರಧಾನ ಕಚೇರಿಯು ಆಯೋ­ಜಿಸಿತ್ತು. ಭಾರತೀಯ ವಾಯು ಪಡೆಯ ಹಿರಿಯ ಅಧಿಕಾರಿಗಳು ಭಾಗವಹಿ­ಸಿದ್ದರು. ಮುಖ್ಯ ಅತಿಥಿಯಾಗಿ ಮುಖ್ಯ ಏರ್ ಮಾರ್ಷಲ್ ಪಿ.ಎಸ್.ಗಿಲ್ ಪಾಲ್ಗೊಂ­ಡಿದ್ದರು.

ಇದೇ ಸಂದರ್ಭದಲ್ಲಿ ಅಭೂತಪೂರ್ವ ಸೇವೆ ಸಲ್ಲಿಸಿ ಹುತಾತ್ಮರಾದವರನ್ನು ಸ್ಮರಿಸಲಾಯಿತು.  ನಿವೃತ್ತ ಅಧಿಕಾರಿ­ಗಳನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT