ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಷ್ಪ್ರಯೋಜಕ ಪ್ರಾಧಿಕಾರ

Last Updated 12 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ರಾಜ್ಯದಲ್ಲಿ ಮಾಹಿತಿಹಕ್ಕು (2005ರ ಕಾಯಿದೆ) ಈಗ ಜಾರಿಗೆ ಬಂದಿದೆ. ಈ ಕಾಯಿದೆ ಮೂಲಕ ಲೋಕ ಶಿಕ್ಷಣ ಇಲಾಖೆಯ ನಿರ್ದೇಶಕರನ್ನು ಮೇಲ್ಮನವಿ ಪ್ರಾಧಿಕಾರ ಅಧಿಕಾರಿ ಎಂದು ಸರ್ಕಾರ ನೇಮಿಸಿದೆ.
 

ದುರಂತವೆಂದರೆ ಅವರು ಯಾವುದೇ ಮೇಲ್ಮನವಿಗಳನ್ನು ಆಲಿಸಲು ವಿಚಾರಣೆಗಳನ್ನೇ ನಡೆಸುತ್ತಿಲ್ಲ. ಇದರಿಂದ ಮಾಹಿತಿ ಹಕ್ಕು ಕಾಯಿದೆ ಅರ್ಥ ಕಳೆದುಕೊಂಡಿದೆ. ಸರ್ಕಾರ ಈ ಕುರಿತು ಸೂಕ್ತ ಕ್ರಮಕ್ಕೆ ಮುಂದಾಗಬೇಕೆಂದು ವಿನಂತಿ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT