ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಸರ್ಗಾಲಯ ಹೊಸ ಉತ್ಪನ್ನ

Last Updated 15 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಮೂಲದ ನಿಸರ್ಗಾಲಯ ಹರ್ಬಲ್ಸ್, ಮುಂದಿನ 5 ವರ್ಷಗಳಲ್ಲಿ 100ಕ್ಕೂ ಹೆಚ್ಚು ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವುದಾಗಿ ಹೇಳಿದೆ.

ಆಯುರ್ವೇದ ಪ್ರಸಾಧನ ಸಾಮಗ್ರಿಗಳು,  ಕೇಶ ಮತ್ತು ಚರ್ಮ ತೈಲಗಳು ಸೇರಿದಂತೆ ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಯೋಜನೆ ಇದೆ ಎಂದು ಇಲ್ಲಿ ನಡೆದ ವಿಶ್ವ ಆಯುರ್ವೇದ ಶೃಂಗಸಭೆಯಲ್ಲಿ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಪ್ರಭು ಪಿ.ಬಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT