ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನ ಮಿತ ಬಳಕೆಗೆ ಸಲಹೆ

Last Updated 10 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ತಲಘಟ್ಟಪುರ: `ಬರಗಾಲದಿಂದ ಎಲ್ಲೆಡೆ ಅಂತರ್ಜಲ ಕುಸಿದಿದ್ದು ನಾಗರಿಕರು ನೀರನ್ನು ಮಿತವಾಗಿ ಬಳಸಬೇಕು~ ಎಂದು ನಗರ ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಅಶ್ವತ್ಥ ನಾಯ್ಕ ಕಿವಿ ಮಾತು ಹೇಳಿದರು.

ವಾಸುದೇವಪುರದಲ್ಲಿ ಕುಡಿಯುವ ನೀರು ಸರಬರಾಜು ಯೋಜನಗೆ ಚಾಲನೆ ನೀಡಿ ಮಾತನಾಡಿದ ಅವರು, `ಮುಂದಿನ ದಿನಗಳಲ್ಲಿ ಹಿಂದೆಂದೂ ಕಂಡರಿಯದ ನೀರಿನ ಸಮಸ್ಯೆ ಉಂಟಾಗಲಿದೆ. ಸರ್ಕಾರ ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಾಗಿದೆ~ ಎಂದರು.

ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಅಶ್ವತ್ಥ ನಾಯ್ಕ, ಸದಸ್ಯೆ ಎಲ್ಲಮ್ಮ ನಾರಾಯಣಸ್ವಾಮಿ, ತರಳು ವಿಎಸ್‌ಎಸ್‌ಎನ್ ಮಾಜಿ ಅಧ್ಯಕ್ಷ ನಾರಾಯಣಪ್ಪ, ಮುಖಂಡರಾದ ಟೋನಿ, ಷಣ್ಮುಖ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT