ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂತನ ಕಾನ್ಸಲ್ ಜನರಲ್ಅಧಿಕಾರಕ್ಕೆ

Last Updated 18 ಸೆಪ್ಟೆಂಬರ್ 2014, 19:30 IST
ಅಕ್ಷರ ಗಾತ್ರ

ಚೆನ್ನೈ: ಚೆನ್ನೈನ ಅಮೆರಿಕ ಕಾನ್ಸ­ಲೇಟ್‌ನ ಕಾನ್ಸಲ್ ಜನರಲ್ ಆಗಿ ಫಿಲಿಪ್ ಮಿನ್ ಅವರು ಗುರು­ವಾರ ಅಧಿಕಾರ ಸ್ವೀಕರಿಸಿದರು.
ಮಿನ್‌ ಅವರು ಅಮೆರಿಕ ವಿದೇಶಾಂಗ ಸೇವೆಯಲ್ಲಿ 27 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ.

ಭಾರತ ಹಾಗೂ ಅಮೆರಿಕ ಸಂಬಂಧ  ಮತ್ತಷ್ಟು ಗಾಢವಾಗಿಸಲು ಹಾಗೂ  ಸಹಭಾಗಿತ್ವವನ್ನು ವಿಸ್ತರಿಸುವ ಹೊಸ ಅವಕಾಶಗಳನ್ನು ಒಟ್ಟುಗೂಡಿಸುವ ಈ ಕಾಲಘಟ್ಟದಲ್ಲಿ, ಚೆನ್ನೈನಲ್ಲಿ ಹೊಸ ಹೊಣೆಗಾರಿಕೆ ಸ್ವೀಕರಿಸುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT