ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲು ನಿರ್ಧಾರ

Last Updated 10 ಜೂನ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ: ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ನೂತನ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲು ನಿರ್ಧರಿಸಿದೆ.

ನಾಗರಿಕ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು 24 ವರ್ಷಗಳ ನಂತರ ಈ ಹೊಸ ಶಿಕ್ಷಣ ನೀತಿ ರೂಪಿಸುತ್ತಿದೆ. ಹಿಂದಿನ ಶಿಕ್ಷಣ ನೀತಿಯನ್ನು  ರಾಜೀವ್ ಗಾಂಧಿ ಸರ್ಕಾರದ ಅವಧಿಯಲ್ಲಿ 1986ರಲ್ಲಿ ರೂಪಿಸಲಾಗಿತ್ತು. 1992ರಲ್ಲಿ ಈ ನೀತಿಗೆ ಕೆಲವು ತಿದ್ದುಪಡಿ ತಂದಿದ್ದರೂ ಅದು ಜಾಗತಿಕ ಸವಾಲುಗಳನ್ನು ಎದುರಿಸಲು ಸಮರ್ಥವಾಗಿರಲಿಲ್ಲ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT