ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಣು ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ

Last Updated 11 ಜನವರಿ 2014, 19:53 IST
ಅಕ್ಷರ ಗಾತ್ರ

ಬೆಂಗಳೂರು: ಪೀಣ್ಯ ಬಳಿಯ ಮುನೇಶ್ವರ ಬ್ಲಾಕ್‌ನಲ್ಲಿ ಮಲ್ಲೇಶ್‌ (38) ಎಂಬು­ವರು ಶುಕ್ರವಾರ ನೇಣು ಹಾಕಿ­ಕೊಂಡು ಆತ್ಮಹತ್ಯೆ ಮಾಡಿಕೊಂಡಿ­ದ್ದಾರೆ.

ಒಳಚರಂಡಿ ಪೈಪ್‌ಲೈನ್‌ ಅಳವಡಿಕೆ ಕೆಲಸ ಮಾಡುತ್ತಿದ್ದ ಅವರು ಶುಕ್ರವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನ್‌ಗೆ ನೇಣು ಹಾಕಿ­ಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT