ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೈಸ್ ರಸ್ತೆ: ಪರಿಷ್ಕೃತ ಟೋಲ್ ದರ ಜಾರಿ

Last Updated 2 ಜನವರಿ 2012, 20:00 IST
ಅಕ್ಷರ ಗಾತ್ರ

ಬೆಂಗಳೂರು: ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್ ಲಿಮಿಟೆಡ್ (ನೈಸ್) ಕಂಪೆನಿಯು ಬೆಂಗಳೂರು ಮತ್ತು ಮೈಸೂರು ಕಾರಿಡಾರ್ ರಸ್ತೆಯ ಪರಿಷ್ಕೃತ  ಟೋಲ್‌ದರ ಪಟ್ಟಿಯನ್ನು ಪ್ರಕಟಿಸಿದೆ.

ಟೋಲ್‌ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಪರಿಷ್ಕೃತ ದರವು ಜನವರಿ 1 ರಿಂದಲೇ ಜಾರಿಯಾಗಿದೆ.

ರಾಜ್ಯ ಸರ್ಕಾರವು ಟೋಲ್ ಪರಿಷ್ಕರಣೆ ಬಗ್ಗೆ 2011ರ ಫೆಬ್ರವರಿ 5ರ ರಾಜ್ಯಪತ್ರದಲ್ಲಿ ಪ್ರಕಟಿಸಿತ್ತು ಎಂದು ನೈಸ್ ಕಂಪೆನಿಯು ಪ್ರಕಟಣೆಯಲ್ಲಿ ತಿಳಿಸಿದೆ.

`ಪ್ರಯಾಣಿಕ ಸ್ನೇಹಿ ನೀತಿಯನ್ನು ಈ ವರ್ಷವು ಮುಂದುವರೆಸಿದ್ದು ಪರಿಷ್ಕೃತ ದರಗಳು ಪ್ರಯಾಣಿಕರಿಗೆ ಹೆಚ್ಚು ಹೊರೆಯಾಗುವುದಿಲ್ಲ~ ಎಂದು ನೈಸ್ ಕಂಪೆನಿಯು ಅಭಿಪ್ರಾಯಪಟ್ಟಿದೆ.

 ನೈಸ್ ರಸ್ತೆಯ ಟೋಲ್ ಪರಿಷ್ಕೃತ ದರ


 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT