ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೌಕಾಪಡೆ: ನಾಲ್ವರು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು

Last Updated 26 ಜನವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ವರ್ಗೀಕೃತ ಮಾಹಿತಿಗಳನ್ನು ಪಡೆದುಕೊಂಡು ಅವುಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಸೋರಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನೌಕಾ ದಳದ ನಾಲ್ವರು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಪಡೆಯ ತನಿಖಾ ಮಂಡಳಿ ಶಿಫಾರಸು ಮಾಡಿದೆ.

ನೌಕಾ ದಳದ ತಾಂತ್ರಿಕ ವಿಭಾಗದ ಈ ನಾಲ್ವರು ಅಧಿಕಾರಿಗಳು ತಮ್ಮ ಖಾಸಗಿ ಕಂಪ್ಯೂಟರ್ ಬಳಸಿಕೊಂಡು ಫೇಸ್‌ಬುಕ್‌ನಲ್ಲಿ ವರ್ಗೀಕೃತ ಮಾಹಿತಿ ವಿನಿಮಯ ಮಾಡಿಕೊಂಡಿದ್ದು ಪತ್ತೆಯಾಗಿದೆ ಎಂದು ನೌಕಾ ದಳದ ಮೂಲಗಳು ಹೇಳಿವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT